LATEST NEWS3 years ago
ಹಿಂದೂ ಸಂಘಟನೆಗಳಿಂದ ಸಂಸದ ಪ್ರತಾಪ್ ಸಿಂಹ-ತೇಜಸ್ವಿಸೂರ್ಯ ಕಾರಿಗೆ ಘೇರಾವ್
ಚಿಕ್ಕಮಗಳೂರು: ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯ ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಿಂದೂಪರ ಸಂಘಟನೆಗಳು ಸಂಸದ ತೇಜಸ್ವಿಸೂರ್ಯ ಹಾಗೂ ಪ್ರತಾಪ್ ಸಿಂಹ ಅವರನ್ನು ಮುತ್ತಿಗೆ ಹಾಕುವ ಯತ್ನ ನಡೆಸಿದರು. ಸಂಸದರಾದ ತೇಜಸ್ವಿ ಸೂರ್ಯ,...