LATEST NEWS2 years ago
ಉಡುಪಿ: ಹಿಂದೂ ಧರ್ಮಕ್ಕೆ ಮುಸ್ಲಿಮ್-ಕ್ರೈಸ್ತರ ಘರ್ ವಾಪ್ಸಿ ಹೇಳಿಕೆ ಹಿಂಪಡೆದ ಸಂಸದ ತೇಜಸ್ವಿ ಸೂರ್ಯ
ಉಡುಪಿ: ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡಬೇಕು ಎಂದು ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಟ್ವೀಟ್ ಮೂಲಕ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸ್ಪಷ್ಟಪಡಿಸಿದ್ದಾರೆ. ಎರಡು ದಿನಗಳ...