LATEST NEWS2 years ago
ಗ್ರಾಹಕರಿಗೆ ಕೊಂಚ ರಿಲೀಫ್ ನೀಡಿದ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ…!
ನವದೆಹಲಿ: ವಾಣಿಜ್ಯ ಸಿಲಿಂಡರ್ಗಳ ದರದಲ್ಲಿ ಬೆಲೆ ಇಳಿಕೆ ಮಾಡಿ ತೈಲ ವಿತರಣಾ ಕಂಪನಿಗಳು ಗ್ರಾಹಕರಿಗೆ ಶುಭ ಸುದ್ದಿ ನೀಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 25.50 ರೂಪಾಯಿ ಇಳಿಸಿವೆ. ಇದರಿಂದ ಗ್ರಾಹಕರಿಗೆ...