DAKSHINA KANNADA1 year ago
ತೊಕ್ಕೊಟ್ಟು: ಫ್ಲೈಓವರ್ ಮೇಲೆ ಬಿದ್ದ ಬೃಹತ್ ಗಾತ್ರದ ಪೈಪ್-ತಪ್ಪಿದ ಸಂಭಾವ್ಯ ಅನಾಹುತ
ಉಳ್ಳಾಲ: ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ತೊಕ್ಕೊಟ್ಟು ಫ್ಲೈಓವರ್ ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ. ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ...