DAKSHINA KANNADA2 years ago
ಉಳ್ಳಾಲ: ಶಿವಾಜಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ಲಾರೆನ್ಸ್ ಉರ್ಬಾನ್ ಡಿಸೋಜ ಆಯ್ಕೆ
ಉಳ್ಳಾಲ: ತೊಕ್ಕೊಟ್ಟು ಶಿವಾಜಿ ಪ್ರೆಂಡ್ಸ್ ಸರ್ಕಲ್ 2022-23 ಸಾಲಿನ ನೂತನ ಅಧ್ಯಕ್ಷರಾಗಿ ಲಾರೆನ್ಸ್ ಉರ್ಬಾನ್ ಡಿಸೋಜ ಭಟ್ ನಗರ ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಕೇಶವ ಕಾರ್ಯದರ್ಶಿ ರೋಹನ್ ತೊಕ್ಕೊಟ್ಟು, ಸಹ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ಪಿಲಾರ್ ಹಾಗೂ...