ಮಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿ ಮಂಗಳೂರು ಹೊರ ವಲಯದ ತೊಕ್ಕೊಟ್ಟುವಿನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರತಿಭಟನಾ ಸಭೆಯನ್ನು ನಡೆಸಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತ ಅರ್ಜುನ್ ಮಾಡೂರು ಮಾತನಾಡಿ...
ಮಂಗಳೂರು: ಕೊಣಾಜೆ ಉಪಕೇಂದ್ರದಿಂದ ಹೊರಡುವ 11ಕೆವಿ ಪಜೀರ್ ಮತ್ತು ಬೋಳಿಯಾರ್ ಫೀಡರ್ಗಳಲ್ಲಿ ಹಾಗೂ ತೊಕ್ಕೊಟ್ಟು ಉಪಕೇಂದ್ರದಿಂದ ಹೊರಡುವ 11ಕೆವಿ ಕುತ್ತಾರ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳು ನಡೆಯಲಿದೆ. ಆದ ಕಾರಣ ಫೆ.23ರ...
ಮಂಗಳೂರು: ನಗರ ಹೊರವಲಯದ ತೊಕ್ಕೊಟ್ಟು ಬಳಿಯ ಎಟಿಎಂನಲ್ಲಿ ದರೋಡೆ ಯತ್ನ ನಿನ್ನೆ ತಡರಾತ್ರಿ ನಡೆದಿದ್ದು, ತಕ್ಷಣ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಕಳವಿಗೆ ಯತ್ನಿಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಯನ್ನು ಕೊಪ್ಪಳ ಜಿಲ್ಲೆಯ...
ಮಂಗಳೂರು: ಕೊಣಾಜೆ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ಹಮ್ಮಿಕೊಂಡ ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಿದೆ. ಕೊಣಾಜೆ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಕೊಣಾಜೆ, ಮಂಜನಾಡಿ,...
ಮಂಗಳೂರು: ರಸ್ತೆ ದಾಟುತ್ತಿದ್ದ ಸಂದರ್ಭ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ನಗರ ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಅಂಬಿಕಾ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ನಿನ್ನೆ ಬೆಳಗ್ಗೆ...
ಉಳ್ಳಾಲ: ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಹಿತ್ತಾಳೆ ದೀಪ ಕಳವು ನಡೆಸಿದ ಘಟನೆ ತೊಕ್ಕೊಟ್ಟುವಿನ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ. ದುಬೈನಲ್ಲಿ ವಾಸವಿರುವ ಸುಜಾತ ಎಂಬವರಿಗೆ ಸೇರಿದ ಒಂಟಿ ಬಂಗಲೆಯಲ್ಲಿ ಈ ಘಟನೆ ನಡೆದಿದೆ....
ಮಂಗಳೂರು : ಆಟೋ ಸ್ಪೇರ್ ಪಾಟ್ಸ್೯ ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸಂಭವಿಸಿದೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯಿರುವ ಗೋಲ್ಡನ್ ಸ್ಪೇರ್ ಪಾಟ್ಸ್೯ ಅಂಗಡಿಯಲ್ಲಿ ಈ ಅಗ್ನಿ...
ಮಂಗಳೂರು: ಮಂಗಳೂರಿನ ಹೊರವಲಯದ ಉಳ್ಳಾಲ ತೊಕ್ಕೊಟ್ಟಿನ ಸ್ಮಾರ್ಟ್ ಪ್ಲಾನೆಟ್ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಸೆಕ್ಯುರಿಟಿ ಗಾರ್ಡ್ ಓರ್ವರಿಗೆ ಕೇರಳ ರಾಜ್ಯದ ಭಾಗ್ಯಮಿತ್ರ ಲಾಟರಿಯ ಒಂದು ಕೋಟಿ ರೂಪಾಯಿ ಬಂಪರ್ ಹೊಡೆದಿದೆ. ಮೂಲತಃ ಕೇರಳ ರಾಜ್ಯದ ...
ಮಂಗಳೂರು : ಸ್ಕೂಟರ್ ಮತ್ತು ಬೈಕ್ ಮುಖಾಮುಖಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಈ ಪೈಕಿ ಚಿಂತಾಜನಕ ಸ್ಥಿತಿಯಲ್ಲುದ್ದ ಇಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸ್ಕೂಟರಿನಲ್ಲಿದ್ದ ಕಿನ್ಯ ನಿವಾಸಿ ರಾಮಣ್ಣ (50) ಮತ್ತು ಮಾಡೂರು...
ಸೌದಿ ಅರೇಬಿಯಾದಲ್ಲಿ ತೊಕ್ಕೊಟ್ಟು ಮೂಲದ ರೊನಾಲ್ಡ್ ಡಿಸೋಜಾ ನಿಗೂಡ ಸಾವು..! ಮಂಗಳೂರು: ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ ಜಿಝಾನ್ನಲ್ಲಿರುವ ಓಸೋಲ್ ಅಲ್ ಬನ್ನಾ ಎಂಬ ಕಂಪನಿಯಲ್ಲಿ ಎಲೆಕ್ಟ್ರಿಶಿಯನ್ ಆಗಿ ದುಡಿಯುತ್ತಿದ್ದ ತೊಕ್ಕೊಟ್ಟು ಸಮೀಪದ ರೊನಾಲ್ಡ್ ಡಿಸೋಜಾ...