BELTHANGADY2 years ago
ಬೆಳ್ತಂಗಡಿ : ತೋಟತ್ತಾಡಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ-ಒರ್ವ ಆರೋಪಿ ಬಂಧನ..!
ಬೆಳ್ತಂಗಡಿ :ಬೆಳ್ತಂಗಡಿ ತೋಟತ್ತಾಡಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಒರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಚಂದ್ರಶೇಖರ್ ಪೂಜಾರಿ(24) ಸಂಘದ ಸಾಲ ಕಟ್ಟುವ ವಿಚಾರದಲ್ಲಿ ನಾಲ್ಕು ಜನ ಬೆದರಿಕೆ...