DAKSHINA KANNADA2 years ago
ಗಮನಿಸಿ: ಮನಪಾ ವ್ಯಾಪ್ತಿಯ ತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಹಸಿ ತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯವಾಗಿದ್ದು ಕೆಲವೊಂದು ಸ್ಥಳಗಳಲ್ಲಿ ಹಸಿತ್ಯಾಜ್ಯ ಸಂಗ್ರಹಿಸಲಾಗಿಲ್ಲ. ಈ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಂತಹ ಸ್ಥಳಗಳಲ್ಲಿ ನಾಳೆ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಹಸಿತ್ಯಾಜ್ಯವನ್ನು ಹಾಗೂ ಅಪರಾಹ್ನದಿಂದ ಮರುದಿನ...