LATEST NEWS2 years ago
ಉಡುಪಿ ಸರ್ಕಾರಿ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
ಉಡುಪಿ: ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಇಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಸಿದ್ದಿ ಜನಾಂಗದ 27 ವರ್ಷದ ಗರ್ಭಿಣಿಯೊಬ್ಬರು ಹರಿಗೆಗಾಗಿ ಉಡುಪಿಯ...