DAKSHINA KANNADA3 years ago
ಪ್ರಶ್ನೆ ಮಾಡಿದಕ್ಕೆ ಉಳ್ಳಾಲದಲ್ಲಿ ದಂಪತಿಗೆ ಮಾರಣಾಂತಿಕ ಹಲ್ಲೆ..!
ಪ್ರಶ್ನೆ ಮಾಡಿದಕ್ಕೆ ಉಳ್ಳಾಲದಲ್ಲಿ ದಂಪತಿಗೆ ಮಾರಣಾಂತಿಕ ಹಲ್ಲೆ..! ಮಂಗಳೂರು : ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿರುವುದನ್ನು ಪ್ರಶ್ನಿಸಿದ ದಂಪತಿಗೆ ನೆರೆಮನೆಯ ನಾಲ್ವರು ಸೇರಿ ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಉಳ್ಳಾಲದ ಹೊಯ್ಗೆ ಎಂಬಲ್ಲಿ ನಡೆದಿದೆ....