DAKSHINA KANNADA3 years ago
ನಾಳೆ ದ.ಕ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ
ಮಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಇದೇ ಏ.22ರ ಶುಕ್ರವಾರ ಸಂಜೆ 4 ರಿಂದ 6 ಗಂಟೆಯ ವರೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ...