ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಇಂದು ಅಧಿಕಾರ ಸ್ವೀಕರಿಸಿದರು. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್...
ಕಾಂಗ್ರೆಸ್ ಸರಕಾರದಿಂದ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಮಂಗಳೂರು: ಕಾಂಗ್ರೆಸ್ ಸರಕಾರದಿಂದ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...
ಚುನಾವಣಾ ಕರ್ತವ್ಯದ ಹೆಸರಿನಲ್ಲಿ ದಾರಿ ಮಧ್ಯೆ ವಾಹನ ತಡೆದು ಪ್ರಯಾಣಿಕರನ್ನು ಬಲವಂತದಿಂದ ಇಳಿಸಿ ವಾಹನ ವಶಕ್ಕೆ ಪಡೆಯುವ ಮಂಗಳೂರು ಪೊಲೀಸರ ಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗರಂ ಆಗಿದ್ದಾರೆ. ಮಂಗಳೂರು : ಚುನಾವಣಾ ಕರ್ತವ್ಯದ ...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರವಿಕುಮಾರ್ ಎಂ ಆರ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವಬೆದರಿಕೆ ಕರೆ ಬಂದಿದೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರವಿಕುಮಾರ್ ಎಂ ಆರ್...
ಮಂಗಳೂರು: ಪ್ರತಿ ತಿಂಗಳು ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸಭೆ ನಡೆಸಿ, ಕೈಗೊಂಡ ನಿರ್ಣಯಗಳ ಬಗ್ಗೆ ಕೇಂದ್ರ ಸರ್ಕಾರದ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ವೆಬ್ಸೈಟ್ನಲ್ಲಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ .ಕೆ.ವಿ. ಅವರು...
ಮಂಗಳೂರು: ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ಹಿನ್ನೆಲೆ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ 4 ಪರೀಕ್ಷಾ ಕೇಂದ್ರಗಳಲ್ಲಿ ಆ.12ರಿಂದ ಆ.25ರ ವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಪರೀಕ್ಷೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಎಲ್ಲಾ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ. ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ...
ಮಂಗಳೂರು: ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಇಂದು ಮುಂಜಾನೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾದ ಕಡೆಗಳೆಲ್ಲ...
ಕಡಬ: ಗ್ರಾಮ ವಾಸ್ತವ್ಯದ ವೇಳೆ ಅಧಿಕಾರದ ಅಹಂ ಇಲ್ಲದೇ ಚಾಪೆಯಲ್ಲಿ ಕುಳಿತು ಎಂಡೋ ಸಂತ್ರಸ್ತೆ ಮಗುವಿಗೆ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿ, ಸಮಸ್ಯೆ ಆಲಿಸಿ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು, ಸದ್ಯ ಈ ಸರಕಾರಿ ಅಧಿಕಾರಿಯ ಸರಳ...
ಮಂಗಳೂರು: ಕಾಲೇಜು ಆಡಳಿತಕ್ಕೆ ಸಂಬಂಧಿಸಿದಂತೆ ವಿವಿಯ ಸಿಂಡಿಕೇಟ್ ಸಭೆಯಲ್ಲಿ ಕೈಗೊಂಡ ನಿರ್ಧಾರಕ್ಕೆ ವಿದ್ಯಾರ್ಥಿಗಳು ತಲೆಬಾಗಬೇಕು. ಸಿಂಡಿಕೇಟ್ ನಿರ್ಧಾರಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಹರಿಸಲು ಸಾಧ್ಯವಿಲ್ಲ ಎಂದು ಮಕ್ಕಳಿಗೆ ಮನವರಿಕೆ ಮಾಡಿದ್ದೇನೆ ಎಂದು ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ...