ಮಂಗಳೂರು: ದ.ಕ.ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಇನ್ನು ಮುಂದೆ ಜಿಲ್ಲೆಯಲ್ಲಿ ಎಲ್ಲ ಧಾರ್ಮಿಕ, ಶೈಕ್ಷಣಿಕ...
ಮಂಗಳೂರು: ಮಂಗಳೂರಿನ ಪಣಂಬೂರು ಕಡಲ ತೀರದಲ್ಲಿ ಮೇ 27ರಿಂದ 29ರವರೆಗೆ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜನೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು...
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿಗೆ ಸಾಕಾಗುವಷ್ಟು ಮರಳು ಸಂಗ್ರಹವಿದೆ. 10 ಯೂನಿಟ್ಗೆ 7 ಸಾವಿರ ರೂಪಾಯಿಗೆ ಮರಳು ಸಿಗಲಿದೆ. ಆದ್ದರಿಂದ ಅಕ್ರಮ ಮರಳುಗಾರಿಕೆಗೆ ಅವಕಾಶ ನೀಡದಿರಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೇಳಿದ್ದಾರೆ....
ಮಂಗಳೂರು: ದೇವಸ್ಥಾನದ ವೇದಿಕೆಯಲ್ಲಿ ರಾಜಕಾರಣವನ್ನು ಬಳಸಿಕೊಂಡು ಕೆಟ್ಟ ಭಾಷೆಯಲ್ಲಿ ಮತ್ತೊಂದು ಧರ್ಮಕ್ಕೆ ನೇರವಾಗಿ ಬಯ್ಯುವವರಿಗೆ ದೇವಸ್ಥಾನ ಎಂಬುವುದು ಪವಿತ್ರ ಸ್ಥಳ ಎಂಬುವುದು ಮನವರಿಕೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ....
ಮಂಗಳೂರು: ಹಗಲಿನಲ್ಲಿ ನಿಗದಿ ಪಡಿಸಿರುವ ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು. ನಿನ್ನೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ...
ಮಂಗಳೂರು: ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿನಾ ಕಾರಣ ಪ್ರಯಾಣಿಕರ ಮೇಲೆ ನಿರಂತರವಾಗಿ ಕಿರುಕುಳ ನಡೆಯುತ್ತಿದೆ. ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೆತ್ತಿಕೊಳ್ಳುವಂತೆ ಎಸ್ಡಿಪಿಐ ನಿಯೋಗ ಒತ್ತಾಯಿಸಿದೆ. ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ...
ಮಂಗಳೂರು : ಗರ್ಭಿಣಿ ಸಂತ್ರಸ್ಥೆಯನ್ನು ಅಲೆದಾಡಿಸಿದ ಆಸ್ಪತ್ರೆಗಳ ವಿರುದ್ದ ಸಂತ್ರಸ್ಥೆಯೊಂದಿಗೆ ಮಂಗಳೂರು ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಡಳಿತಕ್ಕೆ ಎಸ್ಡಿಪಿಐ ನಿಯೋಗ ದೂರು ನೀಡಿ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದೆ. ಮಂಗಳೂರಿನ ನಿವಾಸಿ ಖತೀಜಾ ಜಾಸ್ಮಿನ್ ಎಂಬ...