LATEST NEWS2 years ago
ಮಂಗಳೂರು: ವಿದ್ಯುತ್ ಕಂಬಕ್ಕೆ ಕಾಂಕ್ರೀಟ್ ಮಿಕ್ಸರ್ ಲಾರಿ ಢಿಕ್ಕಿ- ಮುರಿದು ಬಿದ್ದ ಕಂಬ
ಮಂಗಳೂರು: ಕಾಂಕ್ರೀಟ್ ಮಿಕ್ಸರ್ನ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ತುಂಡಾಗಿ ಲಾರಿಗೆ ವಾಲಿದ ಘಟನೆ ಮಂಗಳೂರು ಮಹಾನಗರ ಪಾಲಿಕೆಯ 24ನೇ ದೇರೆಬೈಲ್ ದಕ್ಷಿಣ ವಾರ್ಡ್ನ ದಡ್ಡಲಕಾಡ್ನ 3ನೇ ಅಡ್ಡ ರಸ್ತೆಯ ಓಣಿಯಲ್ಲಿ...