LATEST NEWS2 years ago
ಮಂಗಳೂರು: ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ದಂಪತಿ ಅಂದರ್
ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಕುಖ್ಯಾತ ಆರೋಪಿ ವಿಖ್ಯಾತ್ (28) ಯಾನೆ ವಿಕ್ಕಿ ಬಪ್ಪಾಲ್ ಮತ್ತು ಆತನ ಪತ್ನಿ ಅಂಜನಾ(21)...