ಬೆಂಗಳೂರು : ದರ್ಶನ್ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗುತ್ತಿದೆ. ಇತ್ತೀಚಗಷ್ಟೇ ಕಾಟೇರ ಸಿನಿಮಾದ ಐವತ್ತನೇ ದಿನದ ಸಂಭ್ರಮದಲ್ಲಿ ದರ್ಶನ್ ನಿರ್ಮಾಪಕ ಉಮಾಪತಿ ಗೌಡ ಅವರಿಗೆ ತಗಡು ಹಾಗೂ ಗುಮ್ಮಿಸ್ಕೋತೀಯಾ ಎಂಬ ಎರಡು ಪದ ಬಳಕೆಯನ್ನು...
FILM: ಅಭಿಮಾನಿಗಳ ಪಾಲಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ್ದಾರೆ.1997 ಆಗಸ್ಟ್ 11ರಂದು ಎಸ್. ನಾರಾಯಣ್ ನಿರ್ದೇಶನದ ‘ಮಹಾಭಾರತ’ ಚಿತ್ರದ ಮೂಲಕ ದರ್ಶನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಬಳಿಕ ‘ಮೆಜೆಸ್ಟಿಕ್’ ಸಿನಿಮಾ ಮೂಲಕ...
ಪುತ್ತೂರು : ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನ ಪ್ರಾಣ ಕಾಪಾಡಲು ತಂಗಿ ತನ್ನ ಲಿವರ್ ದಾನ ಮಾಡಿದ್ದು ದುರದೃಷ್ಟವಶಾತ್ ಅಕ್ಕ ಹೃದಯಾಘಾತದಿಂದ ಪ್ರಾಣಬಿಟ್ಟಿರುವ ಘಟನೆ ಪುತ್ತೂರಿನ ನೆಹರು ನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು 29 ವರ್ಷದ ಐಶ್ವರ್ಯ...
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ‘ಕಾಟೇರ’ ಸಿನಿಮಾ ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ನಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಚಿತ್ರ 100 ಕೋಟಿ ಕ್ಲಬ್ ಸೇರಲು ಮುಂದಾಗಿದೆ. ಈ ಚಿತ್ರದಿಂದ ಮತ್ತೆ ದರ್ಶನ್ ಬಾಕ್ಸ್...
ಬೆಂಗಳೂರು: ನೋಡ್ತ ನೋಡ್ತ ಆಗೋಗಯ್ತೇ ಸ್ಯಾನೆ ಪಿರುತೀ,ನೋಡ್ತ ನಿನ್ನ ಆಗೋಗಯ್ತೇ ಸ್ಯಾನೇ ಪಿರುತೀ, ಪಕ್ಕದಲ್ಲಿ ನಿಂತ್ರೆ ಸಿವ ನೀನೇ ನಾನೇ ಪಾರ್ವತಿ, ಪಸದಾಂಗವ್ನೆ… ಸ್ಯಾನೆ ಪಸದಾಂಗವ್ನೆ.. ಇದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಇನ್ನೂ ಬಿಡುಗಡೆಯಾಗಬೇಕಾಗಿರುವ...
ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದ ಬೆನ್ನಲ್ಲೇ ನಟ ಜಗ್ಗೇಶ್, ದರ್ಶನ್, ಹಾಗೂ ವಿನಯ್ ಗುರೂಜಿ ಮೇಲೆ ಹುಲಿ ಉಗುರು ಹೊಂದಿರುವ ಆರೋಪ ಕೇಳಿ...
‘ದರ್ಶನ್ ಹಿರಿಯ ನಟ, ಸೀನಿಯರ್ಗೆ ಮರ್ಯಾದೆ ಕೊಡುತ್ತೇವೆ. ಉಪಸ್ಥಿತಿ, ಅನುಪಸ್ಥಿತಿಯಲ್ಲೂ ಅವರಿಗೆ ಮರ್ಯಾದೆ ಇರುತ್ತೆ. ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ದರ್ಶನ್ ಹಾಗೂ ಧ್ರುವ ಸರ್ಜಾ ಅವರ ನಡುವೆ ಮನಸ್ತಾಪ ಇದೆ ಎಂಬ ಮಾತುಗಳಿಗೆ ಇದೀಗ...
ಬೆಂಗಳೂರು : ನಟ ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡಿಸಿದ್ದಾರೆ. ನಿನ್ನೆ ತಡರಾತ್ರಿ ಮೈಸೂರಿನ ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ದರ್ಶನ್ ಅವರ ಫಾರ್ಮ್ ಹೌಸ್ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು...
ಬೆಂಗಳೂರು: ‘ನೀವು ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಿ. ನಿಮ್ಮ ಜೊತೆಗೆ, ಸಂದೇಶ್ ನಾಗರಾಜ್ ಅವರೂ ಬರಲಿ. ನೀವು ಹೋಟೆಲ್ ಕೆಲಸಗಾರನಿಗೆ ಹೊಡೆದಿರೋ ಇಲ್ಲವೋ? ನಿಂದಿಸಿದಿರೋ ಇಲ್ಲವೋ ಎಂಬುದನ್ನು ಆಣೆ ಮಾಡಿ...
ಪ್ರೀತಿಗೆ ಮನೆಯವರ ವಿರೋಧ :ಯುವ ಜೋಡಿ ಸುಳ್ಯದಲ್ಲಿ ನೇಣಿಗೆ ಶರಣು..! ಸುಳ್ಯ : ಮನೆಯವರ ವಿರೋಧಕ್ಕೆ ಯುವಕ ಮತ್ತು ಯುವತಿ ಬೇಸತ್ತು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ...