ಬೆಳಗಾವಿ: ನವರಾತ್ರಿ ಸಂದರ್ಭದಲ್ಲಿ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್. ಎರಡು ತಿಂಗಳ ಹಣ ಅಕ್ಟೋಬರ್ನಲ್ಲಿ ಜಮೆಯಾಗಲಿದೆ. ಮೂಡಲಗಿ ತಾಲೂಕಿನ ಕಲ್ಲೋಳ್ಳಿಯಲ್ಲಿ ಮಾತನಾಡಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್...
ಬೆಂಗಳೂರು: ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದ್ದು,ಕರ್ನಾಟಕ ರಾಜ್ಯ ಅಭಿವೃದ್ಧಿ ಪ್ರವಾಸೋದ್ಯಮ ನಿಗಮದಿಂದ ಮೈಸೂರಿಗೆ ಆಗಮಿಸಿದ ಪ್ರವಾಸಿಗರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಈ ಬಾರಿಯ ದಸರಾದಲ್ಲಿ ಗತಕಾಲದ ಡಬ್ಬಲ್ ಡೆಕ್ಕರ್ ಬಸ್ ವೈಭವ ಮರುಕಳಿಸಲಿದೆ. ಪ್ರವಾಸಿಗರು...
ಮಂಗಳೂರು: ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ ಸಂಘಟನೆಯ 20 ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ ಧರಿಸಿ ಜನರಿಂದ ಸಂಗ್ರಹಿಸಿದ ಹಣವನ್ನು...
ಉಡುಪಿ: ಇದೇ ಮೊದಲ ಬಾರಿಗೆ ಮೊಗವೀರ ಸಮುದಾಯದ ಮುಂದಾಳು, ನಾಡೋಜ ಜಿ ಶಂಕರ್ ಅವರ ಸಾರಥ್ಯದಲ್ಲಿ ಉಡುಪಿ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಶಾರದೆ, ನವದುರ್ಗೆಯರ ವೈಭವದ ಶೋಭಾಯಾತ್ರೆ ಉಚ್ಚಿಲ ದಸರಾ ನಿನ್ನೆ ನಡೆಯಿತು....
ಮಂಗಳೂರು: ಮಂಗಳೂರು ದಸರಾ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಕುದ್ರೋಳಿ ಕ್ಷೇತ್ರದ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶಾರದೆ, ನವದುರ್ಗೆಯರ ವೈಭವದ ಶೋಭಾಯಾತ್ರೆ ಮಂಗಳೂರಿನ ರಾಜಬೀದಿಗಳಲ್ಲಿ ನಿನ್ನೆ ನಡೆದು ಇಂದು ಮುಂಜಾನೆ ತೆರೆ ಬಿದ್ದಿದೆ. ಚೆಂಡೆ, ಕೊಂಬು,...
ಚಂಡೀಘಡ: ವಿಜಯದಶಮಿ ನಿಮಿತ್ತ ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಹಲವರಿಗೆ ಸುಟ್ಟ ಗಾಯಗಳಾದ ಬಗ್ಗೆ ವರದಿಯಾಗಿದೆ. ಹರ್ಯಾಣದ ಯಮುನಾನಗರದಲ್ಲಿ ಆಯೋಜಿಸಲಾಗಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ...
ಕೊಪ್ಪಳ: ಸಾಲಗಾರ ತಂದೆಯ ಸಂಕಷ್ಟ ನಿವಾರಣೆ ಹಾಗೂ ಭಾರಿ ಸಂಪತ್ತಿನ ಗಳಿಕೆ ಆಮಿಷವೊಡ್ಡಿದ ಕಿಡಿಗೇಡಿಗಳು, 15 ವರ್ಷದ ಬಾಲಕನನ್ನು ನಂಬಿಸಿ ಬೆತ್ತಲೆ ಪೂಜೆ ಮಾಡಿರುವ ಅಮಾನವೀಯ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ತಾಲ್ಲೂಕಿನ ಗ್ರಾಮವೊಂದರ 15ವರ್ಷದ...
ಮಂಗಳೂರು: ನಗರದ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ...
ಬಂಟ್ವಾಳ: ನವರಾತ್ರಿ ಬಂದ್ರೆ ಸಾಕು ಕರಾವಳಿಯಲ್ಲಿ ನಾನಾ ಬಗೆಯ ವೇಷಗಳದ್ದೇ ಕಾರುಬಾರು. ಆದರೆ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನೀರೊಲ್ಬೆ ನಿವಾಸಿ ದೇವದಾಸ್ ನಾಯ್ಕ್ ಅವರು ಈ ಬಾರಿಯ ನವರಾತ್ರಿಗಾಗಿ ಒಂದಷ್ಟು ನೊಂದವರ ಕಷ್ಟಕ್ಕೆ ನೆರವಾಗಲು...
ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ (ರಿ.) ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7″ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿ ಕರಾವಳಿ ಉತ್ಸವ ಮೈದಾನದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ...