ಮಂಗಳೂರು: ನಾಡಿನೆಲ್ಲೆಡೆ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ. ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಂಗಳೂರಿನ ನೆಹರೂ ಮೈದಾನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಮಾರಂಭಕ್ಕೂ ಮುನ್ನ ಡಾ ಬಿ ಆರ್ ಅಂಬೇಡ್ಕರ್...
ಕರ್ನಾಟಕದಿಂದ ತಮಿಳುನಾಡಿಗೆ ನೀರು ಕೊಡುವುದರಲ್ಲಿ ಸಮಸ್ಯೆ ಇಲ್ಲ. ನೀರು ಇಲ್ಲದಿದ್ದರೆ ನಮಗೆ ಕೊಡುವುದು ಕಷ್ಟವಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರು: ಇವತ್ತಿನ ವಸ್ತು ಸ್ಥಿತಿ, ರಿಯಾಲಿಟಿ ಮೇಲೆ...
ಬೆಂಗಳೂರು: ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿಂದು ಡಯಾಲಿಸಿಸ್ ಸಿಬ್ಬಂದಿ...
ಮಂಗಳೂರು: ಜಿಲ್ಲೆಯಲ್ಲಿ ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಇಂದು ಮಂಗಳೂರಿಗೆ ಆಗಮಿಸಿದ...
ಮಂಗಳೂರು: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ...
ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ...
ಕೈ’ ಚುನಾವಣಾ ಕಮಿಟಿಯಿಂದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಔಟ್..! ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪುನಾರಚನೆಗೊಂಡಿದ್ದು, ಕೈ’ ಚುನಾವಣಾ ಕಮಿಟಿಯಿಂದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಔಟ್ ಆಗಿದ್ದಾರೆ....