LATEST NEWS3 years ago
ಕಾಲೇಜಿಗೆ ಹೋಗು ಎಂದಿದಕ್ಕೆ ಈ ಯುವತಿ ಮಾಡಿದ್ದೇನು ಗೊತ್ತಾ..!!?
ಚಾಮರಾಜನಗರ: ಕಾಲೇಜಿಗೆ ಹೋಗು ಎಂದು ಪೋಷಕರು ಬಲವಂತ ಮಾಡಿದ್ದಕ್ಕೆ ಮನನೊಂದ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜ ನಗರದ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಮೇಗಲದೊಡ್ಡಿ ಗ್ರಾಮದ ಲೂರ್ಧಸ್ವಾಮಿ ಅವರ ಮಗಳು ದಿವ್ಯಾ(19)...