DAKSHINA KANNADA1 year ago
ಮೂಡುಬಿದಿರೆ: ಬಸ್ ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಸಾವು -ಶಾಸಕ ಉಮಾನಾಥ ಕೋಟ್ಯಾನ್ ನ್ಯಾಯ ಭರವಸೆ
ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ ಮೃತಪಟ್ಟ ಆಳ್ವಾಸ್ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ದಿ.ಕಾರ್ತಿಕ್ ಕುಟುಂಬಕ್ಕೆ ನ್ಯಾಯ ಕೊಡುವಂತೆ ಒತ್ತಾಯಿಸಿ ಮೂಡುಬಿದಿರೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ...