DAKSHINA KANNADA2 years ago
ಮಂಗಳೂರು ದಸರಾ ಮಹೋತ್ಸವಕ್ಕೆ ಪಾಲಿಕೆಯಿಂದ ದೀಪಾಲಂಕಾರ ವ್ಯವಸ್ಥೆ
ಮಂಗಳೂರು: ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿಯೂ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು ದಸರಾ ಮಹೋತ್ಸವ ಖ್ಯಾತಿ ದೇಶದೆಲ್ಲೆಡೆ ಹಬ್ಬುತ್ತಿದೆ. ಕರಾವಳಿ...