ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಶ್ರೀ ದೇವರಿಗೆ ದೊಡ್ಡರಂಗ ಪೂಜೆ, ಧಾನ್ಯ ಪೂಜೆ, ಬಲೀಂದ್ರ ಪೂಜೆ ಹಾಗೂ ಉತ್ಸವ...
ಮಂಗಳೂರಿನಲ್ಲಿ ದೀಪಾವಳಿ ಸಂದರ್ಭ ಪಟಾಕಿ ಮಾರಾಟ ಮಳಿಗೆ ತೆರೆಯಲು ಬೈಕಂಪಾಡಿ ಎಪಿಎಂಸಿ, ಕೇಂದ್ರ ಮೈದಾನ, ಪಚ್ಚನಾಡಿ, ಬೋಂದೇಲ್ ಸೇರಿದಂತೆ ಕೆಲವೇ ಮೈದಾನಗಳಲ್ಲಿ ಸ್ಥಳ ಗುರುತಿಸಿರುವ ಬಗ್ಗೆ ಶಾಸಕ ಡಿ. ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ....
ದೆಹಲಿ: 2018ರ ಪಟಾಕಿ ನಿಷೇಧದ ಆದೇಶ ಕೇವಲ ದೆಹಲಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಅನ್ವಯವಾಗುತ್ತೆ ಎಂದು ಪಟಾಕಿ ನಿಷೇಧದ ಬಗ್ಗೆ ಮತ್ತೆ ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿದೆ. ಇದೇ ವೇಳೆ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅನುಮತಿ...
ಮಂಗಳೂರು: ವರ್ಷಂಪ್ರತಿಯಂತೆ ಈ ಬಾರಿಯೂ ನಮ್ಮಕುಡ್ಲ ಗೂಡುದೀಪ ಪಂಥ 2023ನ್ನು ಆಯೋಜನೆ ಮಾಡಲಾಗಿದ್ದು, ನ. 11ರ ಶನಿವಾರ ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವಠಾರದಲ್ಲಿ ಸಾಂಪ್ರದಾಯಿಕ, ಆಧುನಿಕ, ಪ್ರತಿಕೃತಿ ಹೀಗೆ 3...
ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಕೆಟ್ (ಪಟಾಕಿ) ಬಿಟ್ಟ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ಮಂಗಳೂರು: ಪಟಾಕಿ ಸಿಡಿಯುವ ಲಕ್ಷಣ ಕಾಣದೆ ಇದ್ದಾಗ ಓರ್ವ ವ್ಯಕ್ತಿ ಆ ಪಟಾಕಿಯ ಮೇಲಿಂದಾಗಿ ಓಡಿ ಅತ ಉಟ್ಟಿದ್ದ ಲುಂಗಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್...
ಉಡುಪಿ: ಮಣಿಪಾಲದಲ್ಲಿ ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ ಮೆರೆದ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕಾರು ಚಾಲಕನನ್ನು ಮಣಿಪಾಲ...
ಮಂಗಳೂರು: ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ ಚಲನಚಿತ್ರ ಇಡೀ ದೇಶದಾದ್ಯಂತ ಭಾರೀ ಜನಮನ್ನಣೆ ಪಡೆದರೆ, ಈ ಬಾರಿ ನಡೆದ ನಮ್ಮ ಕುಡ್ಲ ವಾಹಿನಿಯ 23ನೇ ಗೂಡುದೀಪ ಸ್ಪರ್ಧೆಯಲ್ಲೂ ಕಾಂತಾರದ ಅಬ್ಬರವೇ ಜೋರಿತ್ತು. ಕಾಂತಾರ ಸಿನೆಮಾದ ವರಾಹವತಾರ...
ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ಕಾರ್ಗಿಲ್ ಯುದ್ಧಭೂಮಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಯೋಧರೊಂದಿಗೆ ಸಂಭ್ರಮದಿಂದ ದೀಪಾವಳಿ ಆಚರಿಸಿದ್ದಾರೆ. 2014 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದ ದೀಪಾವಳಿ ಆಚರಣೆಗೆ ವಿವಿಧ ಮಿಲಿಟರಿ...
ಬೆಳಗಾವಿ: ಅಪ್ಪನೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಪುಟ್ಟ ಬಾಲಕನ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ ಮೃತಪಟ್ಟ ಘಟನೆ ಬೆಳಗಾವಿಯ ಹುಕ್ಕೇರಿಯ ಗಾಂಧಿನಗರದಲ್ಲಿ ನಡೆದಿದೆ. ವರ್ಧನ್ ಈರಣ್ಣ ಬ್ಯಾಳಿ (6) ಮೃತ ಪುಟ್ಟ ಬಾಲಕ. ದೀಪಾವಳಿ ಹಬ್ಬಕ್ಕೆಂದು...