ಕಟೀಲು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಕಾಂತಾರ ನಿನಿಮಾ ನಿರ್ದೇಶಕ, ನಟ ರಿಷಬ್ ಶೆಟ್ಟಿ ತನ್ನ ಕುಟುಂಬದವರೊಂದಿಗೆ ಇಂದು ಭೇಟಿ ನೀಡಿದರು. ಬಳಿಕ ಕಟೀಲು ದುರ್ಗೆಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದರು. ದೇವಳದ...
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಅವರ ಮನೆ ದರೋಡೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಕ್ಕಾರು ನಿವಾಸಿ ಸುಧೀರ್ ಭಟ್ ಮದ್ಯಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ವಾಸುದೇವ...
ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟಿ ಸಪ್ತಮಿಗೌಡ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇವರನ್ನು ದೇವಳದ ವತಿಯಿಂದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು....
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪೋತ್ಸವವು ನಿನ್ನೆ ಬಹಳ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ರಥಬೀದಿಯಲ್ಲಿ ಚಂದ್ರಮಂಡಲ ಉತ್ಸವ ನಡೆದು ದೇವಳದ ಕುದುರುವಿನಲ್ಲಿ ನಿರ್ಮಿಸಿದ ಗುರ್ಜಿಯಲ್ಲಿ ದೇವರಿಗೆ ಪೂಜೆ ನಡೆಯಿತು....
ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಾದ್ರಪದಮಾಸದ ಹಸ್ತಾನಕ್ಷತ್ರ ದಿನದಂದು ತೆನೆ ಹಬ್ಬ ಆಚರಣೆ ಧಾರ್ಮಿಕ ವಿಧಿವಿಧಾನಗಳ ಮುಖೇನ ನಡೆಯಿತು. ಒಂದು ವೇಳೆ ಈ ದಿನ ಮಂಗಳವಾರ ಅಥವಾ ಶನಿವಾರ ಬಂದಲ್ಲಿ ಅದರ ಹಿಂದಿನ ದಿನ ಉತ್ತರಾನಕ್ಷತ್ರದಲ್ಲಿ...
ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇನ್ನು ಮುಂದೆ ದೇವಳದ ರಥಬೀದಿಯಲ್ಲಿ ಮತ್ತು ಬಸ್ಸ್ಟ್ಯಾಂಡ್ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಹಣ ನೀಡಬೇಕಾಗುತ್ತದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ. ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಹಿಂದೂ ಧಾರ್ಮಿಕ...
ಮುಲ್ಕಿ: ದೇಶದ ವಿವಿಧ ಕಡೆಗಳಲ್ಲಿ ಶ್ರೇಷ್ಠತೆಯ ಗುಣಮಟ್ಟದ ಕೇಕ್ ಮತ್ತಿತ್ತರ ಉತ್ಪನ್ನಗಳ ಹೆಸರು ಮಾಡಿರುವ ರಿಬ್ಬನ್ಸ್ ಆ್ಯಂಡ್ ಬಲೂನ್ಸ್ ಸಂಸ್ಥೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 29 ಶಾಖೆಗಳ ಮೂಲಕ ಉತ್ತಮ ಸೇವೆಯನ್ನು ನೀಡಿ ಜನ...
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಹೆಗ್ಗುಂಜೆ ಗ್ರಾಮದಲ್ಲಿ ಇರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಿನ್ನೆ ತಡ ರಾತ್ರಿ ಮೂರು ಕಳ್ಳರು ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ಮೂರು ಜನ ಕಳ್ಳರು ಹಣವನ್ನು ಕಳ್ಳತನ ನಡೆಸಲು ಯತ್ನಿಸಿದ ಘಟನೆ...