LATEST NEWS3 years ago
ಉಡುಪಿ ಹೊಟೇಲ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ- ಮೂವರು ಆರೋಪಿಗಳ ಬಂಧನ…!
ಉಡುಪಿ : ಹೊಟೇಲ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿಯ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಶೇಖರ್ ಶೆಟ್ಟಿ, ಜೋನ್ಸನ್ ಡಿ ಅಲ್ಮೇಡ,ಹರ್ಷಿತ್ ಶೆಟ್ಟಿ ಬಂಧಿತ ಆರೋಪಿಗಗಳಾಗಿದ್ದಾರೆ. ಪೊಲೀಸರು ಮೂವರು ಆರೋಪಿಗಳ ಜೊತೆ ನಾಲ್ಕು ಮೊಬೈಲ್...