BANTWAL2 years ago
ವಿಟ್ಲ: ದೂರವಾಣಿ ಕೇಬಲ್ ಕಳವುಗೈಯ್ಯುತ್ತಿದ್ದವರನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
ವಿಟ್ಲ: ದೂರವಾಣಿ ಕೇಬಲ್ ಕಳವುಗೈಯಲು ಬಂದ ಇಬ್ಬರನ್ನು ಸಾರ್ವಜನಿಕರೇ ರೆಡ್ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುದ್ರಿಯ ಎಂಬಲ್ಲಿ ನಡೆದಿದೆ. ಪುಣಚ ನಿವಾಸಿ ಸೇಸಪ್ಪ ಹಾಗೂ ಅವರೊಂದಿಗೆ ಬಂದಿದ್ದ ವ್ಯಕ್ತಿಯೋರ್ವರನ್ನು...