LATEST NEWS2 years ago
ಶೀಘ್ರ ಸುಳ್ಳು ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿಯನ್ನು ಬಂಧನ: ಕೇಜ್ರಿವಾಲ್
ನವದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಂತೆ ‘ಸುಳ್ಳು’ ಪ್ರಕರಣವೊಂದರಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಶೀಘ್ರವೇ ಬಂಧಿಸಲಾಗುತ್ತದೆ ಎಂದು ಬಿಜೆಪಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...