ಬೆಂಗಳೂರು: ದೇವನೂರರಿಂದ ಯಾವುದೇ ಪತ್ರ ಬಂದಿಲ್ಲ’ ಎಂದಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ‘ಈ ಹಿಂದೆ ಮೇ 26ರಂದು ನಾನು ಪತ್ರ ಬರೆದು ಕೊರಿಯರ್ ಮೂಲಕ ರವಾನಿಸಿದ್ದೆ’ ಎಂದು ಸ್ಪಷ್ಟನೆ ನೀಡಿದ್ದಾರೆ....
ಬೆಂಗಳೂರು: ಪಠ್ಯಪುಸ್ತಕದಲ್ಲಿ ನನ್ನ ಯಾವುದಾದರೂ ಬರಹವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ನನ್ನ ಸಮ್ಮತಿ ಇರುವುದಿಲ್ಲ’ ಎಂದು ಸಾಹಿತಿ ಜಿ. ರಾಮಕೃಷ್ಣ ತಿಳಿಸಿದ್ದಾರೆ. ಶಿಕ್ಷಣವನ್ನು ಕೆಟ್ಟ ರಾಜಕೀಯಕ್ಕೆ ಗುರಿ ಮಾಡಲಾಗುತ್ತಿರುವುದು ಸರ್ವಥಾ ಕ್ಷಮಾರ್ಹವಲ್ಲ.ನನ್ನ ಬರಹವನ್ನು ಪಠ್ಯಪುಸ್ತಕದ ಪರಿಧಿಯಿಂದ...