LATEST NEWS2 years ago
ಮಂಗಳೂರು: ಕಲ್ಲು ಕಟ್ಟುವ ವೇಳೆ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು
ಮಂಗಳೂರು: ಮನೆಯ ಮೊದಲ ಮಹಡಿ ಕಲ್ಲು ಕಟ್ಟುವ ವೇಳೆ ಕಾರ್ಮಿಕನೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನ ದೇವರ ಪದವು ಎಂಬಲ್ಲಿ ನಡೆದಿದೆ. ಮೂಡುಶೆಡ್ಡೆ ನಿವಾಸಿ ಹರಿಶ್ಚಂದ್ರ (50) ಎಂಬವರು ಮೃತಪಟ್ಟ...