LATEST NEWS2 years ago
ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ತೀಕ್ಷ್ಮ ಪ್ರತಿಕ್ರಿಯೆ ನೀಡಿದ ಯುಎಇ ರಾಜಕುಮಾರಿ
ಮಂಗಳೂರು: ಉಡುಪಿಯಿಂದ ಆರಂಭವಾದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಈಗ ತೆರೆಗೆ ಸರಿದಿದೆ. ಅದರಂತೆ ಇದೀಗ ಮತ್ತೊಂದು ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದುವೇ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನದ ಬಳಿ ನಿಷೇಧ ಹೇರುವುದು. ಸದ್ಯ...