LATEST NEWS2 years ago
ಪುತ್ತೂರು: ದ್ವಿಚಕ್ರ ವಾಹನಗಳ ಮುಖಾಮುಖಿ ಢಿಕ್ಕಿ-ಸವಾರ ಸಾವು
ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿ ಸವಾರರೋರ್ವರು ಸಾವನ್ನಪ್ಪಿದ ಘಟನೆ ಪುತ್ತೂರಿನ ನೆಹರುನಗರದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ ರವೀಂದ್ರ (60) ಮೃತಪಟ್ಟ ದುರ್ದೈವಿ. ಪುತ್ತೂರು...