DAKSHINA KANNADA4 months ago
Mangaluru: ಸ್ಪೀಕರ್ ಯು.ಟಿ.ಖಾದರ್ಗೆ ಅಭಯ ನೀಡಿದ ಪಿಲಿ ಚಾಮುಂಡಿ ದೈವ
ಮಂಗಳೂರು: ಮಂಗಳೂರು ಶಾಸಕ, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ದೈವದ ಕೋಲವೊಂದರಲ್ಲಿ ಭಾಗವಹಿಸಿದ್ದ ವಿಡಿಯೋ ಒಂದು ಸಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ. ಕಳೆದೆರಡು ದಿನಗಳ ಹಿಂದೆ ಉಳ್ಳಾಲದ ಬಂಡಿಕೊಟ್ಯ ಕೋರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಪಿಲಿ...