LATEST NEWS3 years ago
ಉಡುಪಿ: ಭಾರೀ ಗಾತ್ರದ ಹೆಬ್ಬಾವು ಪತ್ತೆ- ರಕ್ಷಿಸಿ ಕಾಡಿಗೆ ಬಿಟ್ಟ ಸ್ಥಳೀಯರು
ಉಡುಪಿ: ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾದ ಘಟನೆ ಉಡುಪಿಯ ದೊಡ್ಡಣಗುಡ್ಡೆಯ ಜನವಸತಿ ಪ್ರದೇಶದಲ್ಲಿ ನಡೆದಿದೆ. ಬಳಿಕ ಸ್ಥಳೀಯರಾದ ಯಾಸೀನ್ ಮತ್ತಿತ್ತರರು ಹೆಬ್ಬಾವನ್ನು ಹಿಡಿದು ರಕ್ಷಿಸಿ ಗೋಣಿ ಚೀಲದೊಳಗೆ ಹಾಕಿ ಕಾಡಿಗೆ ಬಿಡಲಾಯಿತು. ಈ...