LATEST NEWS2 years ago
ಬೈಕ್ ಮೇಲೆ ಹರಿದ ಕ್ಯಾಂಟರ್ : ತಂದೆಯ ಎದುರೇ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಮಗ..!
ದೊಡ್ಡಬಳ್ಳಾಪುರ : ಕಾಲೇಜ್ಗೆ ತೆರಳುತ್ತಿದ್ದ ತಂದೆ-ಮಗನ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಪ್ಪನ ಎದುರೇ ಮಗ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 207ರ...