BANTWAL2 years ago
ಬಂಟ್ವಾಳ: ಹೆದ್ದಾರಿಗೆ ಬಿದ್ದ ಬೃಹತ್ ಗಾತ್ರದ ಮರ-ಕೆಲಕಾಲ ಸಂಚಾರ ಸ್ಥಗಿತ
ಬಂಟ್ವಾಳ: ಹೆದ್ದಾರಿಗೆ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಸಮೀಪದ ದೊರ್ಮೆ ಎಂಬಲ್ಲಿ ನಡೆದಿದೆ....