ಕಲ್ಬುರ್ಗಿ: ಗೋಧಿ ರಾಶಿ ಹಾಕುವ ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿದ ಘಟನೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಸಂಭವಿಸಿದೆ. ಶೀಲವಂತಿ ಅಂಬಣ್ಣ ಸಾಲಿ (18) ಮೃತಪಟ್ಟ ದುರ್ದೈವಿ. ನಿನ್ನೆ ಕಾಲೇಜಿಗೆ ರಜೆ ಇದ್ದ ಕಾರಣ ಹೆತ್ತವರ...
ಬೆಂಗಳೂರು: 9, 10 ಹಾಗೂ ಪಿಯುಸಿ ತರಗತಿಗಳನ್ನು ಆಗಸ್ಟ್ 23 ರಿಂದ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಮತ್ತು ಶಾಲೆ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಇಂದು ನಡೆದ ಉನ್ನತ...
ಮಂಗಳೂರು: ಬಳ್ಳಾರಿ ವಿಜಯನಗರದಿಂದ ಮಂಗಳೂರು ನಗರಕ್ಕೆ ಬಂದು ಕಳೆದ 15 ವರ್ಷಗಳಿಂದ ಜೀವನ ನಿರ್ವಹಣೆ ಮಾಡುತ್ತಿರುವ ಬಸವರಾಜ್ ಮತ್ತು ಲಲಿತ ದಂಪತಿ ಪುತ್ರ ವಿ ಬಿ ಹರ್ಷವರ್ಧನ್ 2020-21ನೇ ಸಾಲಿನಲ್ಲಿ ಪ್ರಕಟಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ‘ಈ ಫಲಿತಾಂಶದಿಂದ ಸಮಾಧಾನ ಇಲ್ಲದೇ ಇದ್ದರೆ, ಅಂಥ ವಿದ್ಯಾರ್ಥಿಗಳಿಗೆ...
ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ..! Secondary PUC exam schedule release ಬೆಂಗಳೂರು: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮೇ 24ರಿಂದ ಆರಂಭಗೊಳ್ಳಲಿದ್ದು, ಜೂನ್ 16ರವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...