DAKSHINA KANNADA2 years ago
‘ದ ಕಾಶ್ಮೀರ್ ಫೈಲ್ಸ್’ ಚಿತ್ರ ಫ್ರೀ ಡೌನ್ಲೋಡ್ ಮಾಡುವ ನೆಪದಲ್ಲಿ ಹ್ಯಾಕರ್ಸ್ ವೈರಸ್ ದಾಳಿ: ಎಚ್ಚರ
ಮಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಸದ್ಯ ಭಾರೀ ಸುದ್ದಿಯಲ್ಲಿದ್ದು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ. ಸೈಬರ್ ಕಳ್ಳರು ಅದನ್ನೇ ಬಂಡವಾಳ ಮಾಡಿಕೊಂಡು ಸೈಬರ್ ದಾಳಿ ಮಾಡುತ್ತಿದ್ದಾರೆ. ಚಿತ್ರದ ಫ್ರೀ ಡೌನ್ಲೋಡ್ ಲಿಂಕ್ ಸಾಮಾಜಿಕ ಜಾಲತಾಣ...