BANTWAL1 year ago
ವಿಧಾನ ಸಭಾ ಚುನಾವಣಾ ಹಿನ್ನೆಲೆ – ಗಡಿ ಭಾಗದ ಚೆಕ್ ಪೋಸ್ಟ್ ಗಳನ್ನು ಬಲ ಪಡಿಸಲು ದ.ಕ. ಜಿಲ್ಲಾ ಎಸ್ಪಿ ಸೂಚನೆ..!
2023 ರ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯಕಟ್ಟಿನ ಹಾಗೂ ಗಡಿ ಭಾಗದ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಆವರು ಭೇಟಿ ನೀಡಿ ಪರಿಶೀಲನೆ ನಡೆಸಿದರು....