ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮಂಗಳೂರು : ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಗಣನೀಯ...
ಮಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗುತ್ತಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡು ಬಂದಿದೆ. ಇಂದು ಜಿಲ್ಲೆಯಲ್ಲಿ ಕೊರೊನಾದಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ...
ಮಂಗಳೂರು :ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ...
ಮಂಗಳೂರು : ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕೊರೊನಾ ಮತ್ತೆ ನಾಗಲೋಟ ಆರಂಭಿಸಿದ್ದು, ಇಂದು ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ದಾಖಲಾಗುವ ಮೂಲಕ ಇಂದು ಮೊದಲ ಸ್ಥಾನದಲ್ಲಿದೆ. ಇಂದು ಜಿಲ್ಲೆಯಲ್ಲಿ ಕೊರೊನಾದಿಂದ 6 ಮಂದಿ ಸಾವನ್ನಪ್ಪಿದ್ದಾರೆ....
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಅನುಸರಿಸಲು ಆರಂಭಿಸಿದೆ. ನೆರೆ ರಾಜ್ಯಗಳಾದ ಮಹಾರಾಷ್ಟ್ರ , ಕೇರಳ ಮತ್ತು ತಮಿಳು...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೊರೋನಕ್ಕೆ ದಿನವೂ ಬಲಿಯಾಗುವವರ ಸಂಖ್ಯೆ ಕಡಿಮೆಯಾಗಿಲ್ಲ, ಇಂದು ರವಿವಾರ ಮತ್ತೆ 11 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,051ಕ್ಕೇರಿದೆ. ಅಲ್ಲದೆ ಜಿಲ್ಲೆಯಲ್ಲಿ 525 ಮಂದಿಗೆ ಕೊರೋನ ಸೋಂಕು...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಗ್ಗುತ್ತಿದ್ದು, ಹಂತ ಹಂತವಾಗಿ ಅನ್ಲಾಕ್ ಮಾಡಲಾಗುತ್ತಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ನಾಳೆ ಶನಿವಾರ ಸಂಜೆ ಎರಡನೇ ಹಂತದ ಅನ್ ಲಾಕ್ ಬಗ್ಗೆ ತೀರ್ಮಾನ ಮಾಡುತ್ತೇವೆ. ಯಾವುದಕ್ಕೆಲ್ಲಾ...
ಮಂಗಳೂರು: ಮಂಗಳೂರಿನಲ್ಲೂ ಮಹಾಮಾರಿ ಕೊರೊನಾ ಸದ್ದು ಮಾಡಲಾರಂಭಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ. ಜೊತೆಗೆ ವಿಶ್ವವಿದ್ಯಾಲಯ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಮಂಗಳೂರು...
ದ.ಕ ಕೊರೊನಾ Update : ಹೊಸ ಮಾರ್ಗಸೂಚಿ ಜಾರಿಗೊಳಿಸಿದ ಜಿಲ್ಲಾಡಳಿತ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ...