ಮಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯದ ಸಮಗ್ರ ಕಾಲೇಜಿನಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅಮಿತ್ ಕುಮಾರ್ ನೇತೃತ್ವದಲ್ಲಿ ದ.ಕ ಜಿಲ್ಲಾಧಿಕಾರಿಗೆ...
ಮಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಆದೇಶಿಸಿದ್ದಾರೆ....
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಘೋಷಣೆ ಮಾಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಪ್ರತಿದಿನ ವಿಧಿಸಿದ್ದ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಧಾರ್ಮಿಕ ಸ್ಥಳಗಳಲ್ಲಿ...
ಮಂಗಳೂರು: ಕೊರೊನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು...
ಮಂಗಳೂರು :ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ...
ದುಬೈ : ದುಬೈ ಹೋಗುವ ಪ್ರಯಾಣಿಕರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಪಿಡ್ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ಅನಿವಾಸಿ ಭಾರತೀಯರು ಹರ್ಷ ವ್ಯಕ್ತಪಡಿಸಿದೆ. ಭಾರತದಿಂದ ಯುಎಇಗೆ ತೆರಳುವ ವಿಮಾನಕ್ಕೆ ಹಲವು...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಕಾರ್ಯಕರ್ತರನ್ನು ವಾಟ್ಸಾಪ್ ಸಂದೇಶ ಫಾರ್ವಡ್ ಮಾಡಿದ ಕಾರಣ ಹೇಳಿ ಪೊಲೀಸ್ ಕೇಸ್ ಹಾಕಿ ಕಿರುಕುಳ ಕೊಡುತ್ತಿರುವ ಬಗ್ಗೆ ಖಂಡನೆ ಹಾಗೂ ತೊಂದರೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕೆಂದು...
ಮಂಗಳೂರು: ದಕ್ಷಿಣ ಕನ್ನಡದ ಮಂಗಳೂರಿನ ಸಮುದ್ರತೀರದ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಇತ್ತೀಚೆಗೆ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ ಟೆಂಟ್ ಗಳು ಹಾರಿ ಹೋಗಿ...
ದೂರದೃಷ್ಟಿ ಇಲ್ಲದ ಒಳಚರಂಡಿ ಯೋಜನೆಗಳಿಂದ ಭವಿಷ್ಯದಲ್ಲಿ ಅಪಾಯ : ಬಿಜೆಪಿ ವಿರುದ್ಧ ರವೂಫ್ ಆಕ್ರೋಶ ಮಂಗಳೂರು : ಯಾವುದೇ ಯೋಜನೆಗಳನ್ನು ಮಾಡುವಾಗ ಹತ್ತುಹದಿನೈದು ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ನಾವು ಯೋಜನೆಗಳನ್ನು ರೂಪಿಸಬೇಕು. ಅದರಲ್ಲೂ ಸರಕಾರದಲ್ಲಿರುವ, ಆಡಳಿತ...
ಸರಕಾರದ ಸೌಲಭ್ಯಗಳನ್ನು ಜನರ ಬಳಿ ಕೊಂಡೊಯ್ಯುವ ಕಾರ್ಯವಾಗಬೇಕು – ಶಾಸಕ ಕಾಮತ್ ಮಂಗಳೂರು : ಭಾರತೀಯ ಜನತಾ ಪಾರ್ಟಿ ಕೊಡಿಯಾಲ್ ಬೈಲ್ ವಾರ್ಡ್, ಎಸ್.ಸಿ ಮೋರ್ಚಾ ಹಾಗೂ ಯುವಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲ ಇದರ...