2023 ರ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯಕಟ್ಟಿನ ಹಾಗೂ ಗಡಿ ಭಾಗದ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಆವರು ಭೇಟಿ ನೀಡಿ ಪರಿಶೀಲನೆ ನಡೆಸಿದರು....
ಬಂಟ್ವಾಳ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತೆಯನ್ನು ಪುಂಜಾಲಕಟ್ಟೆ(Punjalakatte) ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆ ತಂದಿದ್ದಾರೆ. ಇಲ್ಲಿನ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಶ್ವಾನ ಗೀತಾ ಇಂದು (ಸೆ.3) ಸಾವನ್ನಪ್ಪಿದೆ. ಪೊಲೀಸ್ ಇಲಾಖೆಯ ನಿಷ್ಟವಂತ ಶ್ವಾನವಾಗಿದ್ದ ಗೀತಾ 11 ವರ್ಷಗಳ ಸುದೀರ್ಘ...
ಪುತ್ತೂರು: ಹಿಜಾಬ್ ವಿವಾದ ರಾಜ್ಯದಲ್ಲಿ ದಿನೇದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಪೋಲೀಸ್ ಇಲಾಖೆ ಇದೀಗ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಕಾರ್ಯ ಆರಂಭಿಸಿದೆ. ಕೋಮು ಸೂಕ್ಷ್ಮ ಹಣೆಪಟ್ಟಿ ಕಟ್ಟಿರುವ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹಿಜಾಬ್...
ಕಡಬ : ಲೈಂಗಿಕ ದೌರ್ಜನ್ಯ ನಡೆಸಿ ಯುವತಿಯನ್ನು ಗರ್ಭಿಣಿಯಾಗಿಸಿ ಬಳಿಕ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಠಾಣೆ ಕಾನ್ಸ್ಟೇಬಲ್ ಶಿವರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯುವತಿ ಮನೆಗೆ ಸಮನ್ಸ್, ತನಿಖೆಯ ನೆಪವೊಡ್ಡಿ...
ಮಂಗಳೂರು : ದ.ಕ ಜಿಲ್ಲೆಯ ಪುತ್ತೂರಿನ ಕಡಬದ ಹೋಟೆಲ್ ಒಂದರಲ್ಲಿ ದೋಸೆ ಸ್ಪೆಷಲಿಸ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೈಸೂರು ಮೂಲದ ಯುವಕನೋರ್ವ ಕಡಬದ ಹಲವರಿಗೆ ವಂಚಿಸಿ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕಡಬ ಹಲವರಿಗೆ ಟೋಪಿ ಹಾಕಿ...
ಸುಳ್ಯ: ಆಭರಣ ಅಂಗಡಿಯಿಂದ ಕಳವು ಮಾಡಿದ ಚಿನ್ನವನ್ನು ಆರೋಪಿಯ ಹೊಟ್ಟೆಯಿಂದ ಕಕ್ಕಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಇತ್ತೀಚೆಗೆ ಸುಳ್ಯದ ಜ್ಯುವೆಲ್ಲರಿ ಒಂದರಿಂದ ಆಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು...