ಮಂಗಳೂರು: ದ.ಕ ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಇಂದು (ಜು.4) ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರುಗಳ ಚರ್ಮಗಂಟು ರೋಗ ದಿನೇ ದಿನೇ ಉಲ್ಬಣಗೊಂಡಿದ್ದು, ಹೈನುಗಾರಿಕೆ ಕೃಷಿಕರು ಕಂಗಾಲಾಗಿದ್ದಾರೆ. ಅಪಾಯಕಾರಿ ಚರ್ಮ ಗಂಟು ರೋಗದ ಬಾಧೆಯಿಂದ ನೂರಾರು ಜಾನುವಾರುಗಳು ಸಾವನಪ್ಪಿದ್ದು, ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಎಂಬ ಆತಂಕ...
ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಅನಂತರ ಒಣ ಹವೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಇಂದು ದಕ್ಷಿಣ ಕನ್ನಡ ಒಳನಾಡು, ಕರಾವಳಿಯ ಜಿಲ್ಲೆಗಳಲ್ಲಿ ಹೆಚ್ಚಿನ...
ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಇನ್ನು ಮುಂದೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಹೊಸ ನಿಯಮ ಜಾರಿಯಾಗಲಿದ್ದು ಕೆಲವು...
ಸರ್ಕಾರದ ಗೈಡ್ಲೈನ್ಸ್ ಕಡ್ಡಾಯದೊಂದಿಗೆ ಶಾಲಾಕಾಲೇಜು ಆರಂಭ..! ಮಂಗಳೂರು: ಕೊರೊನಾ ವೈರಸ್ ಹಾವಳಿಯಿಂದ ಬರೋಬ್ಬರಿ 10 ತಿಂಗಳವರೆಗೆ ರಾಜ್ಯದಲ್ಲಿ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಆರಂಭಕ್ಕೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ಕೊಟ್ಟಿದೆ.ಈ...
ಕೈ ಪಕ್ಷ ಸೇರಲು ಮುಂದಾದ ದ.ಕ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದ.ಕ ಜಿಲ್ಲೆಯಲ್ಲಿ ದಕ್ಷ ಅಧಿಕಾರಿ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್. ಮಂಗಳೂರು: ತಮಿಳುನಾಡು ಮೂಲದವರಾದ ಮಾಜಿ IAS...