ಮಂಗಳೂರು: ಭಾರತೀಯ ಮೂಲದ ಅಮೆರಿಕನ್ ವೈದ್ಯರ ಒಕ್ಕೂಟವನ್ನು ಆಯೋಜಿಸದ ‘ಜಾಗತಿಕ ಹೆಲ್ತ್ ಕೇರ್ ಸಮ್ಮಿಟ್-2024’ ಕಾರ್ಯಕ್ರಮವು ಶನಿವಾರ ಮಣಿಪಾಲದಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಹಾಲು ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಎಂ.ಕೆ. ಭಾಗವಹಿಸಿ, ಮಾತನಾಡಿದ...
ಉಡುಪಿ: ಮಿಲ್ಕ್ ಬೂತ್ ಎದುರು ಕ್ರೇಟ್ನಲ್ಲಿ ಇರಿಸಿದ್ದ ನಂದಿನಿ ಹಾಲಿನ ಶೇಖರಣೆಗೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದು ಸಾವಿರಾರು ರೂಪಾಯಿ ಮೌಲ್ಯದ ನಂದಿನಿ ಹಾಲು ರಸ್ತೆ ಪಾಲಾದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ಇಂದು ನಡೆದಿದೆ. ಈ...
ಬೆಂಗಳೂರು: ನಂದಿನಿ ಹಾಲು ಪ್ರತಿ ಲೀಟರ್ಗೆ ಹಾಗೂ ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ 21ರಂದು ಮುಖ್ಯಮಂತ್ರಿಗಳ...
ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಡಿಡೀರ್ ತಡೆ ನೀಡಿದ್ದಾರೆ. ಹಾಲಿನ ದರ ಏರಿಕೆ ಬಗ್ಗೆ ನ. 20ರ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಕೆಎಂಎಫ್ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ...
ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಳ (ಕೆಎಂಎಫ್) ನಿರ್ಧರಿಸಿದೆ. ಕೆಎಂಎಫ್ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ...
ಬೆಂಗಳೂರು: ಹಾಲಿನ ದರವನ್ನು ಪ್ರತಿ ಲೀಟರ್ಗೆ 3 ರೂ. ಹೆಚ್ಚಿಸುವಂತೆ ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ‘ಖಾಸಗಿಯಾಗಿ ಮಾರಾಟ ಮಾಡುವ ಹಾಲಿನ ದರಕ್ಕೆ ಹೋಲಿಸಿದರೆ ಕೆಎಂಎಫ್ ಹಾಲಿನ ದರ ಕಡಿಮೆ. ಹೀಗಾಗಿ, ದರ ಹೆಚ್ಚಿಸುವಂತೆ ಕೋರಲಾಗಿದೆ’...
ಮಂಗಳೂರು : ಮಂಗಳೂರಿನ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ, ಹಾಲನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲು ಹಾಗೂ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಜೂ.1ರಿಂದ 30ರವರೆಗೆ ಎಲ್ಲಾ ಮಾದರಿಯ...