KADABA3 months ago
Kadaba: ನಕಲಿ ಚಿನ್ನಾಭರಣ ಅಡವಿಟ್ಟು ಸಹಕಾರಿ ಸಂಘಗಳಿಗೆ ಲಕ್ಷಗಟ್ಟಲೆ ವಂಚನೆ..!
ಕಡಬ: ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದು ಸಹಕಾರಿ ಸಂಘಗಳಿಗೆ ಲಕ್ಷಗಟ್ಟಲೆ ರೂಪಾಯಿ ವಂಚನೆ ಎಸಗಿದ ಬಗ್ಗೆ ಇಬ್ಬರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ...