DAKSHINA KANNADA2 years ago
ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಲಿಪ್ಲಾಕ್ ಪ್ರಕರಣ-ಬಂಧಿತರ ಸಂಖ್ಯೆ 5ಕ್ಕೆ ಏರಿಕೆ
ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಲಿಪ್ಲಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವನ ಸಮೇತ ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು,...