LATEST NEWS4 months ago
ಉಡುಪಿ ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು
ಉಡುಪಿ: ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿತಾ ಬೆಲಿಂಡ ಡಿಸೋಜ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ...