DAKSHINA KANNADA8 months ago
ರಾಜ್ಯ ಸರಕಾರದ ʻನನ್ನ ಮೈತ್ರಿʼ ಯೋಜನೆಗೆ ಇಂದು ಮಂಗಳೂರಿನಲ್ಲಿ ಚಾಲನೆ
ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ಇಂದು ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸ್ಯಾನಿಟರಿ...