DAKSHINA KANNADA6 months ago
ನ.11ರಂದು 24ನೇ ವರ್ಷದ ನಮ್ಮ ಕುಡ್ಲ ಗೂಡು ದೀಪ ಸ್ಪರ್ಧೆ ಆಯೋಜನೆ
ಮಂಗಳೂರು: 25ನೇ ವರ್ಷದ ಸಂಭ್ರಮದಲ್ಲಿರುವ ಜಿಲ್ಲೆಯ ಮೊತ್ತಮೊದಲ ತುಳು ವಾರ್ತಾ ವಾಹಿನಿ ನಮ್ಮಕುಡ್ಲ ವತಿಯಿಂದ ಪ್ರತೀ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಲ್ಪಡುವ ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆ ಈ ಬಾರಿ ನ. 11ರಂದು ಸಂಜೆ...