DAKSHINA KANNADA1 year ago
ಪ್ರೀತಿಸಿದ ಯುವತಿಯ ಮದುವೆಗೆ ವಿರೋಧ; ಮನೆ ಬಿಟ್ಟು ಹೋಗಿ ಮದುವೆಯಾದ ಗ್ರಾ.ಪಂ. ಸದಸ್ಯ..!
ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಯುವತಿ ಮನೆಯವರ ವಿರೋಧವಿದ್ದ ಕಾರಣ ಯುವತಿಯೊಂದಿಗೆ ಮನೆ ಬಿಟ್ಟು ಹೋಗಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ವಿವಾಹವಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ. ಸುಳ್ಯ : ಪ್ರೀತಿಸಿದ ಯುವತಿಯನ್ನು...