ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್ ಮುಕ್ಕದ ಬಳಿ ಇಂದು ಸಂಜೆ ಭೀಕರ ರಸ್ತೆ ದುರಂತ ನಡೆದಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಮಾನ್ವಿ ಎಂದು ಗುರುತಿಸಲಾಗಿದೆ. ಸುರತ್ಕಲ್ನ ಚರ್ಚ್ ಶಾಲೆಯಲ್ಲಿ ಕಲಿಯುತ್ತಿದ್ದ...
ಉಳ್ಳಾಲ: ಹಿರಿಯ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ (77) ಅವರು ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಇವರು ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಹಿಂದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ,...
ಪುತ್ತೂರು: ಸುಳ್ಯ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿದ ಘಟನೆ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರನ್ನು ತಿಂಗಳಾಡಿಯ ವಸಂತ ಎಂದು...
ಮಂಗಳೂರು: ಮೂವತ್ತು ವರ್ಷಗಳ ಹಿಂದೆ ನಾಲ್ವರು ಸಂಬಂಧಿಕರನ್ನು ಬರ್ಬರವಾಗಿ ಕೊಲೆ ಮಾಡಿ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿಯನ್ನು ನಡುಗಿಸಿದ್ದ ಪ್ರವೀಣ್ ಕುಮಾರ್ ಇದೀಗ ಮತ್ತೆ ಆತ ಕುಟುಂಬದವರಿಗೆ ಕಂಟಕವಾಗಿ ಪರಿಣಮಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಹಂತಕ...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊ೦ದರಲ್ಲಿ ಆರೋಪಿಗಳಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ 18 ಮಂದಿ ಆರೋಪಿಗಳನ್ನು ಪೊಲೀಸರು ಬ೦ಧಿಸಿದ್ದಾರೆ. ಉತ್ತರ ಪ್ರದೇಶ ರಾಜ್ಯದ ಬಲಿಯಾ...
ಬೆಂಗಳೂರು: ಮಾರುಕಟ್ಟೆಗಳಲ್ಲಿ ಕಾಲಿಟ್ಟರೆ ಟ್ರೇಂಡಿಗ್ ಅಲ್ಲಿ ಇರೋದು ಅಂದರೆ ಬೆಳ್ಳುಳ್ಳಿ. ಇದರ ದರ ಕೇಳಿದ್ರೆ ಯಪ್ಪಾ ಇದು ಬೆಳ್ಳುಳ್ಳಿಯ ಚಿನ್ನವಾ ಅಂತ ಅನಿಸಿಬಿಡುತ್ತದೆ. ಯಾಕಂದ್ರೆ ಬೆಳ್ಳುಳ್ಳಿ ಬೆಲೆ ಕೇಳಿದ್ದರೆ ಎಲ್ಲರಿಗೂ ಶಾಕ್ ಆಗುತ್ತೆ. ಮೊದಲು ಈರುಳ್ಳಿ...
ಶಿವಮೊಗ್ಗ: ಪುಟ್ಟ ಮಕ್ಕಳ ಕೈಲಿ ಏನೇ ಆಟ ಸಾಮಾನು ನೀಡಿದ್ರೂ ಪೋಷಕರು ಮಕ್ಕಳನ್ನ ಗಮನಿಸ್ತಾನೆ ಇರಬೇಕು. ಇಲ್ಲಾ ಅಂದ್ರೆ ಸಣ್ಣ ಪುಟ್ಟ ಆಟದ ಸಾಮಾನುಗಳಾದ್ರೆ ಮಕ್ಕಳು ನುಂಗಿ ಅನಾಹುತ ಮಾಡಿಕೊಂಡು ಬಿಡ್ತಾರೆ. ಅಂತಹ ಒಂದು ಘಟನೆ...
ಮಂಗಳೂರು: ಒರಿಸ್ಸಾದಿಂದ ಮಂಗಳೂರು ಹಾಗೂ ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಕೇರಳದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 120 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳದ ವಯನಾಡು...
ಮಂಗಳೂರು: ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಉದ್ಯೋಗಿಗಳ ನೇಮಕಾತಿ ಪ್ರಕರಣದಲ್ಲಿ ಕೈಜೋಡಿಸಿದ ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು, ಪರೀಕ್ಷಾಂಗ ಕುಲಸಚಿವರನ್ನು ಅಮಾನತುಗೊಳಿಸಬೇಕು ಹಾಗೂ ಪ್ರಭಾರ ಕುಲಪತಿ ರಾಜಿನಾಮೆ ನೀಡಬೇಕು, ರಾಜ್ಯ ಸರ್ಕಾರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ...