ಮಂಗಳೂರು: ಇವತ್ತಲ್ಲ ನಾಳೆ ಸಾರ್ವಜನಿಕರಿಗೆ ತೊಂದರೆ ಕೊಡುವ ಆಝಾನ್ ನಿಲ್ಲುವ ಸ್ಥಿತಿಗೆ ಬರುತ್ತದೆ ಎಂದು ರಾಜ್ಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ಪರೀಕ್ಷೆಗಳು ನಡೆಯುತ್ತಿವೆ ಆಗ ಬೆಳಗೆದ್ದು ಓದುತ್ತಿರುವ...
ಉಳ್ಳಾಲ: ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್...
ದುಬೈ: ಯುಎಇ ದೇಶದಲ್ಲಿರುವ ಕರ್ನಾಟಕದ ಎಲ್ಲಾ ಸಂಘಟನೆಗಳು ಪರಸ್ಪರ ಸಹಕಾರ ಮತ್ತು ಸಮನ್ವಯತೆಯಿಂದ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸ ಬೇಕೆಂದು ಯು.ಎ. ಇ ಕರ್ನಾಟಕ ಅನಿವಾಸಿ ಭಾರತೀಯರ ವೇದಿಕೆ ತೀರ್ಮಾನಿಸಿದೆ. ಯು.ಎ. ಇ ಕರ್ನಾಟಕ ಅನಿವಾಸಿ ಭಾರತೀಯರ...
ಬೆಂಗಳೂರು: ಲೋಕಾಯುಕ್ತ ದಾಳಿಗೆ ಒಳಗಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಜಾಮೀನು ಸಿಕ್ಕ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಮನೆಗೆ ವಾಪಾಸ್ ಆಗಿದ್ದು, ಇದರಿಂದ ಉಂಟಾದ ಮುಜುಗರದಿಂದ ಬಿಜೆಪಿಯಿಂದ ಶಾಸಕನನ್ನು ಉಚ್ಛಾಟನೆ ಮಾಡಲಾಗಿದೆ. ಕಳೆದ ಎರಡು...
ಬೆಂಗಳೂರು: ಶಾಸಕ ಮಾಡಾಳ್ ವೀರೂಪಾಕ್ಷಪ್ಪರ ಪ್ರಕರಣದಲ್ಲಿ ಬೊಮ್ಮಾಯಿಯವರೇ ನಿಮ್ಮ ಸದಾರಮೆ ನಾಟಕ ತುಂಬಾ ಚೆನ್ನಾಗಿದೆ ಎಂದು ಕಾಂಗ್ರೆಸ್ ಕುಟುಕಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮಾಡಾಳ್ ವೀರೂಪಾಕ್ಷಪ್ಪರ ಜಾಮೀನು ನೀಡಿಕೆಯ ವಿರುದ್ಧ ನ್ಯಾಯಾಲಯದಲ್ಲಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೇದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟತ್ತಾರು – ನಿಡ್ಯಾಣ ಸಂಪರ್ಕಿಸುವ ಕೇವಲ 1 ಕಿಲೋಮೀಟರ್ ದೂರದ ರಸ್ತೆಯನ್ನು ದುರಸ್ತಿಪಡಿಸುವಂತೆ ಕಳೆದ 40 ವರ್ಷಗಳಿಂದ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ...
ಮಂಗಳೂರು: ಸಿಗರೇಟು ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ ಮಾ.5 ರಂದು ರಾತ್ರಿ 8:20 ರಂದು ಚಿತ್ರಾಪುರ ಗ್ರಾಮದ ಘಜನಿ...
ಮಂಗಳೂರು: ಅನುಮೋದನೆಗೊಂಡ 667 ಬಡ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ, ಪ್ರಮಾಣ ಪತ್ರ ವಿತರಿಸಬೇಕು, ಪಟ್ಟಣ ವ್ಯಾಪಾರ ಸಮಿತಿ ಸಭೆ ಕೂಡಲೇ ನಿಗದಿಪಡಿಸಬೇಕು. ಆಹಾರ ಮಾರಾಟಗಾರರಿಗೆ ತರಬೇತಿ ಕಾರ್ಯಾಗಾರವನ್ನು ಕೂಡಲೇ ಪುನರಾರಂಭಿಸಬೇಕು, ಪಟ್ಟಣ ವ್ಯಾಪಾರ...
ಮಂಗಳೂರು: ನಗರ ಹೊರವಲಯದ ಬಳ್ಕುಂಜೆಯಲ್ಲಿ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್(66) ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ನಿಧನಹೊಂದಿದ್ದಾರೆ. 35 ವರ್ಷಗಳ ಹಿಂದೆ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದ ಕೇರಳದ ಪಲಕ್ಕಾಡ್ ಜಿಲ್ಲೆಯ ಚಿತ್ತಲೆಂಚೇರೆ ಪಿ ಕಾಸಿಂ ಸಾಬ್...
ಕಾಸರಗೋಡು: ಗಲ್ಫ್ ಉದ್ಯೋಗಿ ಅಬೂಬಕ್ಕರ್ ಸಿದ್ದೀಕ್ ಎಂಬಾತನನ್ನು ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕೇರಳ ತನಿಖಾ ತಂಡ ಬಂಧಿಸಿದೆ. ಆರೋಪಿ ಅಬ್ದುಲ್ ಜಲೀಲ್ ಪೈವಳಿಕೆ ಪಳ್ಳಿಕೂಡಲ್ ನ ಅಬ್ದುಲ್ ಜಲೀಲ್ (29)...